ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೂ ಅಧಿಕ ಮಳೆ ಸೂಚನೆ
ಬೆಂಗಳೂರು, ಅಕ್ಟೋಬರ್ 04: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಭಾರೀ ಮಳೆ ನಗರವನ್ನು ಅಸ್ತವ್ಯಸ್ತಗೊಳಿಸಿದೆ. ಇದರೊಂದಿಗೆ, ಅಕ್ಟೋಬರ್ 6ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ 2 ಗಂಟೆ
from Oneindia.in - thatsKannada News https://ift.tt/3Bbwvlo





No comments:
Post a Comment