ಕಿರ್ಗಿಸ್ತಾನ್, ಕಜಕಿಸ್ತಾನ್, ಅರ್ಮೇನಿಯಾಗೆ ಸಚಿವ ಜೈಶಂಕರ್ ಭೇಟಿ: ಇಲ್ಲಿದೆ ಮಾಹಿತಿ
ನವದೆಹಲಿ, ಅಕ್ಟೋಬರ್ 11: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಕಿರ್ಗಿಸ್ತಾನ್, ಕಜಕಿಸ್ತಾನ್, ಅರ್ಮೇನಿಯಾಗೆ ಸಚಿವರು ಭೇಟಿ ನೀಡಲಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವ ಎಸ್ ಜೈಶಂಕರ್ ಮೊದಲ ಬಾರಿಗೆ ಕಿರ್ಗಿಸ್ತಾನ್ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಈ
from Oneindia.in - thatsKannada News https://ift.tt/3AoREao





No comments:
Post a Comment