WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 14 October 2021

ನೈತಿಕ ಪೊಲೀಸ್‌ಗಿರಿ ಪರ ಸಿಎಂ ಹೇಳಿಕೆ: ಟ್ರೆಂಡ್ ಆದ 'ರಿಸೈನ್ ಕರ್ನಾಟಕ ಸಿಎಂ'

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ 'ರಿಸೈನ್ ಕರ್ನಾಟಕ ಸಿಎಂ' (#ResignKarnatakaCM) , 'ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್' (#CMSupportsMoralPolicing) ಹ್ಯಾಷ್‌ಟ್ಯಾಗ್‌ನಡಿ ನೀಡುತ್ತಿರುವ ಪ್ರತಿಕ್ರಿಯೆಗಳು ಟ್ರೆಂಡ್ ಆಗಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಹಲವರು ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ್ದಾರೆ.

from Oneindia.in - thatsKannada News https://ift.tt/3axq54i

No comments: