ನವದೆಹಲಿ, ಅಕ್ಟೋಬರ್ 01; ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಬಳಿಕ ದೇಶಕ್ಕೆ ವಿಮಾನ ಸೇವೆ ರದ್ದಾಗಿದೆ. ಈಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇಸ್ಲಾಮಿಕ್ ಎಮಿರೇಟ್ ಅಫ್ಘಾನಿಸ್ತಾನ್ ವಿಮಾನಗಳ ವಾಣಿಜ್ಯ ಸಂಚಾರ ಆರಂಭಿಸುವಂತೆ ಭಾರತ ಸೇರಿದಂತೆ ಹಲವು ದೇಶಗಳಿಗೆ ಪತ್ರವನ್ನು ಬರೆದಿದೆ. ಅಫ್ಘಾನಿಸ್ತಾನದಲ್ಲಿ ಇನ್ನೂ ಹಲವು ಭಾರತೀಯರು ಸಿಲುಕಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಕಾಬೂಲ್ ಮತ್ತು
from Oneindia.in - thatsKannada News https://ift.tt/3ohViAy
No comments:
Post a Comment