ಕರ್ನಾಟಕ, ಅಕ್ಟೋಬರ್ 30: ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಮತದಾನ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅಧಿಕಾರರೂಢ ಬಿಜೆಪಿ ಸೇರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳಿಗೂ ಈ ಉಪ ಕದನ ಪ್ರತಿಷ್ಠೆಯಾಗಿ ಪರಿಣಮಿಸಿದೆ. Hanagal,
from Oneindia.in - thatsKannada News https://ift.tt/3nABtCk
No comments:
Post a Comment