ಮಿಜೋರಾಂನಲ್ಲಿ ಮನೆ ಒಳಗೂ ಇಡೀ ದಿನ ಮಾಸ್ಕ್ ಧರಿಸುವಂತೆ ಸೂಚನೆ
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂನಲ್ಲಿ ಮನೆಯ ಒಳಗೂ ಇಡೀ ದಿನ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಮಾಸ್ಕ್ ಧರಿಸಿ ಇದರಿಂದ ನೀವು ಆಮ್ಲಜನಕದ ಮಾಸ್ಕ್ ಧರಿಸಬೇಕಾಗಿ ಬರುವುದಿಲ್ಲ ಎಂಬ ಘೋಷಣೆಯೊಂದಿಗೆ 10 ದಿನಗಳ ಆಲ್ ಮಾಸ್ಕ್ ಅಭಿಯಾನವನ್ನು ಸರ್ಕಾರ ಹಮ್ಮಿಕೊಂಡಿದೆ. ದೇಶಿಯ ವಿಮಾನದಲ್ಲಿ ಶೇ 100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಒಪ್ಪಿಗೆ ಒಂದು ತಿಂಗಳಿಗೂ ಹೆಚ್ಚು
from Oneindia.in - thatsKannada News https://ift.tt/3AwF2hn





No comments:
Post a Comment