ಶಾಂತಿಯ ಮಾತಾಡುವ ಪಾಕ್, ಭಯೋತ್ಪಾದಕರನ್ನು ಹುತಾತ್ಮರಂತೆ ವೈಭವೀಕರಿಸುತ್ತಿದೆ; ಭಾರತ
ನ್ಯೂಯಾರ್ಕ್, ಅಕ್ಟೋಬರ್ 05: ವಿಶ್ವ ಸಂಸ್ಥೆಯ ತತ್ವಗಳನ್ನು ಪರಿಗಣಿಸದೇ ಪಾಕಿಸ್ತಾನ ಪದೇ ಪದೇ ಗಡಿಯಲ್ಲಿನ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಭಾರತ ಪಾಕಿಸ್ತಾನದ ಮೇಲೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸೋಮವಾರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ಮಾತನಾಡಿದ ಭಾರತದ ಕಾರ್ಯಾಚರಣೆ ಸಲಹೆಗಾರ ಎ. ಅಮರನಾಥ್, 'ಪಾಕಿಸ್ತಾನದ ಪ್ರತಿನಿಧಿ ಇಲ್ಲಿ ಶಾಂತಿ, ಭದ್ರತೆ ಕುರಿತು ಮಾತನಾಡುತ್ತಾರೆ. ಆದರೆ
from Oneindia.in - thatsKannada News https://ift.tt/3A5jyrO





No comments:
Post a Comment