ಬೆಂಗಳೂರು, ಅಕ್ಟೋಬರ್ 10; ವಿಧಾನ ಪರಿಷತ್ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ ಆರಂಭಿಸಿದೆ. ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳು ಸೇರಿ ಒಟ್ಟು 25 ಸ್ಥಾನಗಳಿಗೆ 2022ರಲ್ಲಿ ಚುನಾವಣೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪರಿಷತ್‌ಗೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಕರ್ನಾಟಕ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಅಭಿಪ್ರಾಯ ಸಂಗ್ರಹ ಪ್ರಮುಖರ ಸಮಿತಿಯನ್ನು ರಚನೆ ಮಾಡಿ
from Oneindia.in - thatsKannada News https://ift.tt/3FAyFNN
No comments:
Post a Comment