ಕಲ್ಲಿದ್ದಿಲು ಕೊರತೆ ಬಿಕ್ಕಟ್ಟು ಮುಂದಿನ ವಾರಗಳಲ್ಲಿ ಸ್ಥಿರಗೊಳ್ಳಲಿದೆ:CCL
ನವದೆಹಲಿ, ಅಕ್ಟೋಬರ್ 12: ಕಲ್ಲಿದ್ದಿಲು ಕೊರತೆ ಸಮಸ್ಯೆ ಮುಂದಿನ ವಾರಗಳಲ್ಲಿ ಸ್ಥಿರಗೊಳ್ಳಲಿದೆ ಎಂದು ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್(ಸಿಸಿಎಲ್) ಹೇಳಿದೆ. ದೇಶದಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆಯ ವರದಿಗಳ ನಡುವೆ, ಮುಂದಿನ ಒಂದೆರಡು ವಾರಗಳಲ್ಲಿ ಸಮಸ್ಯೆಯನ್ನು ಸ್ಥಿರಗೊಳಿಸಲಾಗುವುದು ಎಂದಿದ್ದಾರೆ. ಏನಿದು ಬಿಕ್ಕಟ್ಟು: ಕಲ್ಲಿದ್ದಲು ಇಲ್ಲದೇ ಕತ್ತಲೆಯತ್ತ ಸಾಗುತ್ತಿದೆಯಾ ಭಾರತ? ಸಿಸಿಎಲ್‌ನ ಸಂದರ್ಭದಲ್ಲಿ ಇದು 1.95 ಮಿಲಿಯನ್ ಮತ್ತು ಭಾರತ್ ಕೋಕಿಂಗ್
from Oneindia.in - thatsKannada News https://ift.tt/3aqTzAI





No comments:
Post a Comment