ಒತ್ತಾಯದಿಂದ DNA ಪರೀಕ್ಷೆ ನಡೆಸುವುದು ಸಮ್ಮತವಲ್ಲ; ಸುಪ್ರೀಂ ಕೋರ್ಟ್
ನವದೆಹಲಿ, ಅಕ್ಟೋಬರ್ 03: ಒಬ್ಬ ವ್ಯಕ್ತಿಯನ್ನು ಒತ್ತಾಯವಾಗಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಆತನ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಗೌಪ್ಯತೆಯ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದ್ದು, ಭಾರತೀಯ ಕಾನೂನು ಎಂದಿಗೂ ನ್ಯಾಯ ಸಮ್ಮತತೆಗೆ ಒಲವು ತೋರುತ್ತದೆ ಎಂದು ಪ್ರತಿಪಾದಿಸಿದೆ. 'ಫಿರ್ಯಾದಿ ತಾನು ಡಿಎನ್‌ಎ ಪರೀಕ್ಷೆಗೆ ಒಳಪಡಲು ಇಷ್ಟ ಪಡದಿದ್ದಾಗ ಆತನನ್ನು ಪರೀಕ್ಷೆಗೆ ಒತ್ತಾಯಿಸಿದರೆ
from Oneindia.in - thatsKannada News https://ift.tt/3B0L6zT





No comments:
Post a Comment