ಕರ್ನಾಟಕ, ಅಕ್ಟೋಬರ್ 30: ಕರ್ನಾಟಕದ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಶನಿವಾರ ಉಪ ಚುನಾವಣೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು, 29 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ. ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಮತ್ತು ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
from Oneindia.in - thatsKannada News https://ift.tt/31gHpJt
No comments:
Post a Comment