WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 5 November 2021

ಯೋಗಿ ಸರ್ಕಾರಕ್ಕೆ ಆಘಾತ: ಕೆಟ್ಟ ಆಡಳಿತ ಹೊಂದಿರುವ ರಾಜ್ಯಗಳಲ್ಲಿ ಯುಪಿ ನಂ.1

ಲಕ್ನೋ, ನವೆಂಬರ್ 4: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ನೀಡುವಂತಹ ವರದಿಯೊಂದು ಹೊರ ಬಿದ್ದಿದೆ. ದೇಶದಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದೇ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇತ್ತೀಚಿನ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಪ್ರಕಾರ, ಬೆಂಗಳೂರು ಮೂಲದ ಥಿಂಕ್-ಟ್ಯಾಂಕ್ ಸಾರ್ವಜನಿಕ

from Oneindia.in - thatsKannada News https://ift.tt/3BLrtLM

No comments: