ನವದೆಹಲಿ, ನವೆಂಬರ್ 16: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ನವೆಂಬರ್ 16, ಮಂಗಳವಾರ) ಸಹ ಯಾವುದೇ ಬದಲಾವಣೆಯಾಗಿಲ್ಲ. ಸತತ ಹನ್ನೆರಡನೇ ದಿನವೂ ಇಂಧನ ದರ ಸ್ಥಿರವಾಗಿದೆ. ಇತ್ತೀಚೆಗೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ
from Oneindia.in - thatsKannada News https://ift.tt/3cj9t13
No comments:
Post a Comment