ಬೆಂಗಳೂರು, ನವೆಂಬರ್ 13: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರು
from Oneindia.in - thatsKannada News https://ift.tt/30lKgQD
No comments:
Post a Comment