ಬೆಂಗಳೂರು, ನವೆಂಬರ್ 12; ಕರ್ನಾಟಕದಲ್ಲಿ ಗುರುವಾರದ ತನಕ 6,77,12,118 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ಗುರುವಾರ 1,36,608 ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಇದುವರೆಗೂ 45.14 ಲಕ್ಷ ಜನರು ಎರಡನೇ ಡೋಸ್ ಪಡೆದಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಅಕ್ಟೋಬರ್ 10ರ ತನಕ 41.66 ಲಕ್ಷ ಜನರು 2ನೇ
from Oneindia.in - thatsKannada News https://ift.tt/3opTDY7
No comments:
Post a Comment