ಬೆಂಗಳೂರು, ನವೆಂಬರ್ 06: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಒಂದು ವಾರದಲ್ಲಿ ಭತ್ತ ಕಟಾವು ಮಾಡಲು ರೈತರು ಸಿದ್ಧತೆ ನಡೆಸಿದ್ದರು. ರೈತರು ಎಕರೆ ಭತ್ತಕ್ಕೆ
from Oneindia.in - thatsKannada News https://ift.tt/3mNDmfS
No comments:
Post a Comment