ನವೆಂಬರ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ಮಳೆ
ಬೆಂಗಳೂರು, ನವೆಂಬರ್ 16: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ನವೆಂಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ,
from Oneindia.in - thatsKannada News https://ift.tt/3qLXVMl





No comments:
Post a Comment