ನವದೆಹಲಿ, ನವೆಂಬರ್ 01: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ. ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬು ಸುಡುತ್ತಿದೆ. ಇದೀಗ ದೀಪಾವಳಿಗೂ ಮುನ್ನ ಮತ್ತೆ ಬೆಲೆ ಏರಿಕೆ ಶಾಕ್ ಗ್ರಾಹಕರಿಗೆ ಎದುರಾಗಿದೆ. ನವೆಂಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಗ್ಯಾಸ್ ಬೆಲೆಯನ್ನು ಏರಿಸಿದೆ. ದೇಶದಲ್ಲಿ
from Oneindia.in - thatsKannada News https://ift.tt/3mx1Gmf
No comments:
Post a Comment