ನವದೆಹಲಿ, ನವೆಂಬರ್ 28; ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ಭಾನುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಮನ್ ಕೀ ಬಾತ್ ಸರಣಿಯ 83ನೇ ಕಾರ್ಯಕ್ರಮ ಇದಾಗಿತ್ತು. ಸ್ನೇಹಿತರೇ ಭಾರತದ ಸ್ವಾತಂತ್ರ್ಯದ 75 ವರ್ಷಗಳ ಆಚರಣೆಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಪಂಚಾಯಿತಿ ಇಂದ ಪಾರ್ಲಿಮೆಂಟ್
from Oneindia.in - thatsKannada News https://ift.tt/3rfUdup
No comments:
Post a Comment