ನವದೆಹಲಿ, ನವೆಂಬರ್ 28: ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಪರಿಣಾಮ ಭಾರತದ ಬಹುತೇಕ ರಾಜ್ಯಗಳಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ. ಆದರೆ, ಕಳೆದ ಮೂರು ವಾರಗಳಿಂದ ಪ್ರಮುಖ ನಗರಗಳಲ್ಲಿ ಸತತವಾಗಿ ಬೆಲೆ ಸ್ಥಿರವಾಗಿದೆ. ಸುಂಕ ಇಳಿಕೆಗೂ ಮುನ್ನ ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ
from Oneindia.in - thatsKannada News https://ift.tt/3FXXSkR
No comments:
Post a Comment