ನವದೆಹಲಿ ನವೆಂಬರ್ 9: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದ್ದು, ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ಸಭೆ ಸೋಮವಾರ ನಿರ್ಧರಿಸಿದೆ. ಹಿಂದಿನ ಅಧಿವೇಶನದಂತೆ ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಸದನಗಳು ಕೋವಿಡ್ -19 ಮಾರ್ಗಸೂಚಿಗಳಿಗೆ ಅನುಗುಣವಾಗಿ
from Oneindia.in - thatsKannada News https://ift.tt/3wsUnza
No comments:
Post a Comment