ಬೆಂಗಳೂರು, ನವೆಂಬರ್ 25: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ,
from Oneindia.in - thatsKannada News https://ift.tt/3p0d6Pq
No comments:
Post a Comment