WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 20 November 2021

ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ನವೆಂಬರ್ 20: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ.

from Oneindia.in - thatsKannada News https://ift.tt/3cybnLc

No comments: