ನವದೆಹಲಿ, ನವೆಂಬರ್ 24: ಭಾರತದಲ್ಲಿ ಸದ್ಯದ ಪರಿಸ್ಥಿತಿಗೆ ಕೊವಿಡ್-19 ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಅಗತ್ಯವಿಲ್ಲ. ಅದರ ಬದಲಿಗೆ ಲಸಿಕೆಯು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸುವತ್ತ ಹೆಚ್ಚು ಗಮನ ಹರಿಸಬೇಕಿದೆ ಎಂದು ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಸಾಧ್ಯತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಭಾರತ್
from Oneindia.in - thatsKannada News https://ift.tt/3xjNAbn
No comments:
Post a Comment