ಸತತ 3 ದಿನದಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಇಲ್ಲ!
ನವದೆಹಲಿ, ನವೆಂಬರ್ 07; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ ಮೇಲೆ ಭಾರತದ 15 ರಾಜ್ಯ/ ಕೇಂದ್ರಾಡಳಿತ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100 ರೂ.ಗಿಂತ ಕಡಿಮೆಯಾಗಿದೆ. ಸರ್ಕಾರಗಳು ತೆರಿಗೆ ಹೊರೆಯನ್ನು ಕಡಿಮೆ ಮಾಡಿದ ಬಳಿಕ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ನವೆಂಬರ್ 7ರಂದು ದರದಲ್ಲಿ
from Oneindia.in - thatsKannada News https://ift.tt/3bNXgkF





No comments:
Post a Comment