ನ.4ರಿಂದ ಭಾರಿ ಮಳೆ ಮುನ್ಸೂಚನೆ, ಹಲವೆಡೆ ಯೆಲ್ಲೋ ಅಲರ್ಟ್
ಬೆಂಗಳೂರು, ನವೆಂಬರ್ 3: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ. ನವೆಂಬರ್ 4ರಿಂದ ಭಾರಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆ ಸುರಿಯುವ ನಿರೀಕ್ಷೆ ಇದೆ. ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು
from Oneindia.in - thatsKannada News https://ift.tt/3mFlW57





No comments:
Post a Comment