ಸುಡಾನ್‌ನಲ್ಲಿ ನಡೆದ ಸಂಘರ್ಷದಲ್ಲಿ 43 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ. ಸುಡಾನ್‌ನ ಪಶ್ಚಿಮ ದರ್ಪುರ್ ಪ್ರದೇಶದಲ್ಲಿ ಅರಬ್ ದನಗಾಹಿಗಳು ಮತ್ತು ಮಿಸ್ಸೆರಿಯಾ ಜೆಬೆಲ್ ರೈತರ ನಡುವೆ ನಡೆದ ಸಂಘರ್ಷದಲ್ಲಿ ಕನಿಷ್ಠ 43 ಜನ ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವಿಶ್ವಸಂಸ್ಥೆ ಗುರುವಾರ ತಿಳಿಸಿದೆ. ನವೆಂಬರ್ 17
from Oneindia.in - thatsKannada News https://ift.tt/3leVRZr
No comments:
Post a Comment