ಕರ್ನಾಟಕದಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು, ನವೆಂಬರ್ 08; ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 8 ಮತ್ತು 9ರಂದು
from Oneindia.in - thatsKannada News https://ift.tt/3ET1HHl





No comments:
Post a Comment