ಮಾಸ್ಕೋ, ನವೆಂಬರ್ 26: ರಷ್ಯಾದಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕಲ್ಲಿದ್ದಲು ಗಣಿಯ 250 ಮೀಟರ್ ಆಳದವರೆಗೆ ಹೊಗೆ ಆವರಿಸಿದ್ದ ಪರಿಣಾಮ 11 ಗಣಿ ಕಾರ್ಮಿಕರು ಮೃತಪಟ್ಟಿರುವುದಾಗಿ ಮೊದಲು ವರದಿಯಾಗಿತ್ತು. ಅಂತಿಮವಾಗಿ ಇದೀಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು 52 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ: 4
from Oneindia.in - thatsKannada News https://ift.tt/3CX7J8q
No comments:
Post a Comment