ಮಳೆ; ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾನುವಾರ ಯೆಲ್ಲೊ ಅಲರ್ಟ್
ಬೆಂಗಳೂರು, ನವೆಂಬರ್ 28; ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 28ರಂದು ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಐದು ಜಿಲ್ಲೆಗಳಲ್ಲಿ
from Oneindia.in - thatsKannada News https://ift.tt/3HYSgsa





No comments:
Post a Comment