ಸತತವಾಗಿ 7ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ
ನವದೆಹಲಿ, ನವೆಂಬರ್ 02: ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 85 ಡಾಲರ್ ದಾಟಿ ಮುನ್ನುಗ್ಗುತ್ತಿದ್ದು, ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಾಣುತ್ತಿದೆ. ಇಂದು (ನ.2) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ
from Oneindia.in - thatsKannada News https://ift.tt/2YayYya





No comments:
Post a Comment