7ನೇ ದಿನ ಸತತ ಏರಿಕೆ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ನವದೆಹಲಿ, ನವೆಂಬರ್ 03: ಜಾಗತಿಕವಾಗಿ ಕಚ್ಚಾತೈಲ ಬೆಲೆ ಸರಾಸರಿ 83-85 ಡಾಲರ್ ದಾಟಿದ್ದು, ಡಾಲರ್ ಚೇತರಿಕೆ ಕಾಣದಿದ್ದರೂ ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ ಇಂಧನ ದರ ಏರಿಕೆ ಮಾಡಲಾಗಿತ್ತು. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ ದರ ಏರಿಕೆ ಕಂಡಿತ್ತು. ಮೆಟ್ರೋ ನಗರಗಳಲ್ಲಿ ಇಂದು (ನ.3) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿಲ್ಲ ಎಂದು
from Oneindia.in - thatsKannada News https://ift.tt/3q2tlxh





No comments:
Post a Comment