ಬೆಂಗಳೂರು, ನವೆಂಬರ್ 05: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಸಂಜೆ ಸುರಿದ ಮಳೆಗೆ ಬೆಂಗಳೂರು ತೊಯ್ದು ತೊಪ್ಪೆಯಾಗಿದೆ, ಮಳೆ ನಿಂತು ಅರ್ಧ ದಿನ ಕಳೆದಿದ್ದರೂ ರಸ್ತೆಯಲ್ಲಿ ನಿಂತಿರುವ ನೀರಿನ್ನೂ ಆರಿಲ್ಲ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ
from Oneindia.in - thatsKannada News https://ift.tt/3GTalaD
No comments:
Post a Comment