\"ಮಾಸ್ಟರ್ ಲೋಹಿತ್ ಅಲ್ಪಾಯುಷಿ, ಆಂಜನೇಯನ ಇನ್ನೊಂದು ಹೆಸರೇ ಪುನೀತ್\"
ಬೆಂಗಳೂರು, ನ 3: ಕನ್ನಡ ಚಿತ್ರೋದ್ಯಮದ ಯುವರತ್ನ ಪುನೀತ್ ರಾಜಕುಮಾರ್ ಅವರ ಅಕಾಲಿಕ ಸಾವಿನ ಸುತ್ತ ಚರ್ಚೆಗಳಿಗೆ ಫುಲ್ ಸ್ಟಾಪ್ ಬೀಳುತ್ತಿಲ್ಲ. ಐದನೇ ದಿನದ ಕಾರ್ಯಕ್ರಮವನ್ನು ಅವರ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಿದ್ದಾರೆ. ಪುನೀತ್ ಅವರು ಮನೆಯಿಂದ ಆಸ್ಪತ್ರೆಗೆ ಹೊರಡುವ ಸಿಸಿಟಿವಿ ಫೂಟೇಜ್ ಸಾಮಾಜಿಕ ತಾಣದಲ್ಲಿ ವೈರಲ್ ಆದ ನಂತರ, ಹಲವು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಇನ್ನೊಂದು
from Oneindia.in - thatsKannada News https://ift.tt/3nR7M0e





No comments:
Post a Comment