WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಲ್ಲಿರುವ ಅಫ್ಘಾನ್ ಅಲ್ಪಸಂಖ್ಯಾತರಿಂದ ತುರ್ತು ಸಭೆ

ನವದೆಹಲಿ, ನವೆಂಬರ್ 01: ಭಾರತದಲ್ಲಿರುವ ಅಫ್ಘಾನ್ ಅಲ್ಪಸಂಖ್ಯಾತರು ತುರ್ತು ಸಭೆ ನಡೆಸಿದ್ದಾರೆ.ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಹಿಂದೂ ಮತ್ತು ಸಿಖ್ಖರಿಗೆ ಇ-ವೀಸಾಗಳನ್ನು ನೀಡಿ, ಅವರನ್ನು ಸ್ಥಳಾಂತರಿಸಲು ಅನುಕೂಲ ಮಾಡಿಕೊಡುವಂತೆ ಭಾರತದಲ್ಲಿನ ಆಫ್ಘನ್ ಅಲ್ಪಸಂಖ್ಯಾತ ಮುಖಂಡರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ದೆಹಲಿಯ ಗುರುದ್ವಾರ ಗುರುನಾನಕ್ ದರ್ಬಾರಿನ್ ಮನೋಹರ್ ನಗರದಲ್ಲಿ ನಿನ್ನೆ ಭಾರತದಲ್ಲಿನ ಅಫ್ಘಾನ್‌ಅಲ್ಪಸಂಖ್ಯಾತ ಮುಖಂಡರು ತುರ್ತು ಸಭೆ ನಡೆಸಿದ್ದರು.

from Oneindia.in - thatsKannada News https://ift.tt/3nECLwk

«
Next
Newer Post
»
Previous
Older Post

No comments: