WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 19 November 2021

ಶೀಘ್ರ ಭಾರತ-ಚೀನಾ ನಡುವೆ ಮತ್ತೊಂದು ಸುತ್ತಿನ ಮಾತುಕತೆ

ನವದೆಹಲಿ, ನವೆಂಬರ್ 19: ಶೀಘ್ರದಲ್ಲೇ ಭಾರತ-ಚೀನಾ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಪೂರ್ವ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಘರ್ಷಣೆಯ ಕೇಂದ್ರಬಿಂದು ಪ್ರದೇಶದಿಂದ ಸಂಪೂರ್ಣವಾಗಿ ಸೇನೆ ಹಿಂತೆಗೆತ ಉದ್ದೇಶದ ಸಾಧನೆಗೆ ಶೀಘ್ರದಲ್ಲಿಯೇ 14ನೇ ಸುತ್ತಿನ ಮಾತುಕತೆ ನಡೆಸಲು ಭಾರತ ಮತ್ತು ಚೀನಾ ಗುರುವಾರ ಒಪ್ಪಿಕೊಂಡಿವೆ. ಭೂತಾನ್ ಗಡಿಯಲ್ಲಿ 4 ಹೊಸ ಗ್ರಾಮ ನಿರ್ಮಿಸಿದ ಚೀನಾ!

from Oneindia.in - thatsKannada News https://ift.tt/30AzxC8

No comments: