ಫೇಸ್‌ಬುಕ್‌ನಲ್ಲಿ ಕೈಬರಹದ ಪೋಸ್ಟ್‌ನ ಫೋಟೋ: ನಮಾಮಿ ಗಂಗೆಯಿಂದ 'ಗಿನ್ನೆಸ್' ರೆಕಾರ್ಡ್
ನವದೆಹಲಿ, ನವೆಂಬರ್ 02: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ 'ನಮಾಮಿ ಗಂಗೆ' ಯು ಗಿನ್ನೆಸ್ ದಾಖಲೆಯನ್ನು ಬರೆದಿದೆ. ಗಂಗಾ ನದಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದೆ. ಇದೀಗ ಈ 'ನಮಾಮಿ ಗಂಗೆ' ಯು ತನ್ನ ಫೇಸ್‌ಬುಕ್‌ನಲ್ಲಿ ಕೈಬರಹದ ಪೋಸ್ಟ್‌ನ ಫೋಟೋವನ್ನು ಒಂದು ಗಂಟೆಯ ಒಳಗೆ ಪೋಸ್ಟ್
from Oneindia.in - thatsKannada News https://ift.tt/3myryhA





No comments:
Post a Comment