ಜನರಿಗೆ ಮಳೆ ಸಂಕಷ್ಟ: ಬಿಜೆಪಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತಾ?
ಬೆಂಗಳೂರು, ನ 20: ರಾಜ್ಯದ ನಾಲ್ಕು ದಿಕ್ಕಿನಲ್ಲಿ ಬಿಜೆಪಿ ಆರಂಭಿಸಿರುವ ಜನಸ್ವರಾಜ್ ಯಾತ್ರೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. "ಅಕಾಲಿಕ ಮಳೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ಹೊತ್ತಿನಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತಾ"ಎಂದು ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಕುಮಾರಸ್ವಾಮಿ, "ಬಿಜೆಪಿಯವರು ಎಂಥದ್ದೋ ಶಂಖ ಊದೋಕೆ ಹೋಗಿದ್ದಾರೆ.
from Oneindia.in - thatsKannada News https://ift.tt/3cu2AKj





No comments:
Post a Comment