ನವದೆಹಲಿ, ನವೆಂಬರ್ 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಕುಸಿತ, ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಪರಿಣಾಮ ಭಾರತದ ಬಹುತೇಕ ರಾಜ್ಯಗಳಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ. ಆದರೆ, ಕಳೆದ ಐದು ದಿನಗಳಿಂದ ಪ್ರಮುಖ ನಗರಗಳಲ್ಲಿ ಸತತವಾಗಿ ಬೆಲೆ ಸ್ಥಿರವಾಗಿದೆ. ಸತತವಾಗಿ ಸರಾಸರಿ 35-40 ಪೈಸೆ ಪ್ರತಿ ಲೀಟರ್‌ನಂತೆ ಇಂಧನ
from Oneindia.in - thatsKannada News https://ift.tt/3bTANTf
No comments:
Post a Comment