ಕರ್ನಾಟಕ; ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ
ಬೆಂಗಳೂರು, ನವೆಂಬರ್ 11; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಗುರುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಕಡೆ ಬರಲಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದಾಗಿ ನವೆಂಬರ್ 11ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು
from Oneindia.in - thatsKannada News https://ift.tt/3kpRj25





No comments:
Post a Comment