WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 24 November 2021

ಮಹಾರಾಷ್ಟ್ರದಿಂದ ರಾಜ್ಯಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಲ್ಲ

ಬೆಂಗಳೂರು, ನವೆಂಬರ್ 24: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸಾಗುವವರಿಗೆ ಕೊರೊನಾ ಪರೀಕ್ಷೆಯ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಾಪಸ್​ ಆಗುವವರಿಗೆ ಆರ್​​ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ವರದಿ ನೀಡುವ ನಿಯಮಕ್ಕೆ ಬ್ರೇಕ್ ಬಿದ್ದಿದ್ದು, ಸದ್ಯ ಪ್ರಯಾಣಿಕರು ವರದಿ ತೋರಿಸದೆ ನಿರಾಳವಾಗಿ ಓಡಾಡಬಹುದಾಗಿದೆ. ಆದರೆ, ಕೋವಿಡ್ ಪರೀಕ್ಷೆ ಇಲ್ಲದಿದ್ದರೂ ಕೆಲ ಷರತ್ತುಗಳು ಅನ್ವಯ ಎಂದು ರಾಜ್ಯ ಸರ್ಕಾರ ತಿಳಿಸಿದೆ.

from Oneindia.in - thatsKannada News https://ift.tt/3cHUlKH

No comments: