ಚಿಕ್ಕಮಗಳೂರು, ನವೆಂಬರ್ 22: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಅಜ್ಜಂಪುರ ಜಿ. ಸೂರಿ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಎಂ.ಸಿ. ಶಿವಾನಂದ ಸ್ವಾಮಿ ಎದುರು ಅಂದಾಜು 650 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಗಾದಿ ಕಣದಲ್ಲಿ ಎಂ.ಸಿ. ಶಿವಾನಂದಸ್ವಾಮಿ, ಸುಂದರ್ ಬಂಗೇರಾ, ಬಿಳಿಗಿರಿ ವಿಜಯಕುಮಾರ್, ಸೂರಿ ಶ್ರೀನಿವಾಸ್,
from Oneindia.in - thatsKannada News https://ift.tt/3CCrp1h
No comments:
Post a Comment