ನವದೆಹಲಿ, ನವೆಂಬರ್ 28; ದಕ್ಷಿಣ ಆಫ್ರಿಕಾ ಮತ್ತು ಅಕ್ಕಪಕ್ಕದ ದೇಶಗಳಲ್ಲಿ ಕಾಣಿಸಿಕೊಂಡ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ವಿವಿಧ ದೇಶಗಳಲ್ಲಿ ತಲ್ಲಣ ಉಂಟು ಮಾಡಿದೆ. ಇದರ ಬಗ್ಗೆ ಈಗಾಗಲೇ ಅಧ್ಯಯನಗಳು ಆರಂಭವಾಗಿವೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಸಂಶೋಧಕಿ ಡಾ. ಸೌಮ್ಯ ಸ್ವಾಮಿನಾಥನ್ ಎನ್ಡಿಟಿವಿಗೆ
from Oneindia.in - thatsKannada News https://ift.tt/3xvi627
No comments:
Post a Comment