ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಚೇತರಿಕೆ!
ಬೆಂಗಳೂರು, ನ. 15: ಮಾಜಿ ಸಚಿವ, ಗಣಿಧಣಿ ಜಿ. ಜನಾರ್ಧನರೆಡ್ಡಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಬೆಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಬಂದಿದೆ. ನಿನ್ನೆ (ಭಾನುವಾರ) ರಾತ್ರಿ ದಿಢೀರ್ ಎಂದು ಗ್ಯಾಸ್ಟ್ರಿಕ್ ಸಮಸ್ಯೆ ಜನಾರ್ಧನರೆಡ್ಡಿ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬಂದಿದ್ದರೂ ನಂತರ ಅವರಿಗೆ ಹೃದಯ
from Oneindia.in - thatsKannada News https://ift.tt/30o8UAP





No comments:
Post a Comment