ಡೆಹ್ರಾಡೂನ್, ನವೆಂಬರ್ 05: ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದಲ್ಲಿ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಕೇದಾರನಾಥ ಪ್ರವಾಸದಲ್ಲಿ ಇರಲಿದ್ದಾರೆ. ಇಂದು ಮುಂಜಾನೆಯೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ ತಲುಪಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಹಾಗೆಯೇ ಬಳಿಕ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇಂದು
from Oneindia.in - thatsKannada News https://ift.tt/3mMdOQv
No comments:
Post a Comment