WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಬ್ಯಾಂಕ್ ಆಫ್​ ಬರೋಡದಲ್ಲಿ ಉದ್ಯೋಗವಕಾಶ: ಈ ಅಭ್ಯರ್ಥಿಗಳು ಅರ್ಜಿ ಹಾಕಿ

ಭಾರತ, ನವೆಂಬರ್ 17: ಬ್ಯಾಂಕ್ ಆಫ್​ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 15 ಡಾಟಾ ಸೈಂಟಿಸ್ಟ್​​​, ಡಾಟಾ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಪದವಿ, ಬಿಇ, ಬಿ. ಟೆಕ್, ಎಂ. ಟೆಕ್, ಎಂಇ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bank-of-baroda-recruitment-2021-apply-for-data-scientist-and-data-engineer-posts-239904.html

«
Next
Newer Post
»
Previous
Older Post

No comments: