ಬೆಂಗಳೂರು, ನವೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ತಾಪಮಾನ ಕುಸಿದಿದ್ದು, ಶೀತಗಾಳಿ ದಿನವಿಡೀ ಇತ್ತು. ನಗರದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಗುರುವಾರ ದಿನ ಪೂರ್ತಿ ಮಳೆಯಾಗಿದೆ. ಜಿಟಿ ಜಿಟಿ ಮಳೆಯ ಕಾರಣ
from Oneindia.in - thatsKannada News https://ift.tt/3D96JPJ
No comments:
Post a Comment