ಆತಂಕಕಾರಿ ವರದಿ: ಕಲ್ಲಿದ್ದಲು ಸುಡುವಿಕೆಯಿಂದ ಅಕಾಲಿಕ ಮರಣ ಪ್ರಮಾಣ ಹೆಚ್ಚಳ
ನವದೆಹಲಿ, ನವೆಂಬರ್ 16:ಕಲ್ಲಿದ್ದಲು ಸುಡುವಿಕೆಯು ಕೇವಲ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವುದಷ್ಟೇ ಅಲ್ಲದೆ ಅಕಾಲಿಕ ಮರಣಕ್ಕೂ ಕಾರಣವಾಗುತ್ತಿದೆ ಎಂದು ವರದಿಯೊಂದು ತಿಳಿಸಿದೆ. ಆರೋಗ್ಯ ಮತ್ತು ಹವಾಮಾನ ಬದಲಾವಣೆಯ ಲ್ಯಾನ್ಸೆಟ್ ಕೌಂಟ್ ಡೌನ್ ವರದಿಯಲ್ಲಿನ ಶಿಫಾರಸುಗಳ ಪ್ರಕಾರ, ಪ್ರಮುಖವಾಗಿ ವಿದ್ಯುತ್ ಸ್ಥಾವರುಗಳು, ಕೈಗಾರಿಕೆಗಳು ಮತ್ತು ಮನೆಗಳಲ್ಲಿನ ಕಲ್ಲಿದ್ದಲು ದಹನ ದೇಶದಲ್ಲಿ ಅಕಾಲಿಕ ಮರಣ ದರ ಹೆಚ್ಚಳಕ್ಕೆ ಕಾರಣವಾಗುತ್ತಿದೆ. Explained: ಭಾರತದಲ್ಲಿ
from Oneindia.in - thatsKannada News https://ift.tt/3qF55li





No comments:
Post a Comment