WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 17 November 2021

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ

ಬೆಂಗಳೂರು, ನವೆಂಬರ್ 17: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 21ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ

from Oneindia.in - thatsKannada News https://ift.tt/3wSaHtz

No comments: