ಕಸಾಪ ಚುನಾವಣೆ; ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದ ಅಭ್ಯರ್ಥಿ!
ಬೆಂಗಳೂರು, ನವೆಂಬರ್ 11; ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 21ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನದ ಸ್ಪರ್ಧಿಯೊಬ್ಬರು ಕಣದಿಂದ ಹಿಂದೆ ಸರಿದಿದ್ದಾರೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು, 30 ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 223 ಅಭ್ಯರ್ಥಿಗಳು. ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ
from Oneindia.in - thatsKannada News https://ift.tt/3F4mbx4





No comments:
Post a Comment